Blog

ಮೂಡುಬಿದಿರೆಯಲ್ಲಿ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ 22 ವರ್ಷಗಳಿಂದ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದ  ಅಂಡಿಂಜೆ.  ನಿವಾಸಿ ಪ್ರಶಾಂತ್ ಆಚಾರ್ಯ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು.ಬಳಿಕ ತಾವು ಕೆಲಸ ಮಾಡುತ್ತಿದ್ದ ವರ್ಕ್‌ಶಾಪ್ ಸಮೀಪದಲ್ಲಿರುವ ಮತ್ತೊಂದು ಚಿನ್ನದ ಅಂಗಡಿಗೆ ತೆರಳಿದ್ದಾಗ ಅಲ್ಲಿ ಎದೆನೋವು ಕಾಣಿಸಿಕೊಂಡಿದ್ಸು, ಕುಸಿದು ಬಿದ್ದ ಅವರು
ಮೃತಪಟ್ಟಿದ್ದಾರೆ
ಮೃತರು ತಾಯಿ ಹಾಗೂ ಪತ್ನಿಯನ್ನು ಅಗಲಿದ್ದಾರೆ. ಇವರು ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದರು.

Related posts

ಪೊಲೀಸ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Madhyama Bimba

ಕಾರ್ಕಳದಲ್ಲಿ ಕಾಂಗ್ರೆಸ್ ಸಮಾವೇಶ

Madhyama Bimba

ಅಂಬೇಡ್ಕರ್ ಅವಹೇಳನ ಬಗ್ಗೆ ಬಿಜೆಪಿ ಮಾತನಾಡಲೇ ಇಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More