ಮೂಡುಬಿದಿರೆ

  ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ ಪ್ರಾಂತ್ಯ ಗ್ರಾಮದ ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ರವಿಪ್ರಸಾದ್ ಕೆ.ಶೆಟ್ಟಿ ನಿಯುಕ್ತರಾಗಿದ್ದಾರೆ.

ಮುಂದಿನ ಮೂರು ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ಪ್ರಶಾಂತ್, ರೇಣುಕಾ. ಸ್ಮಿತಾ ಕೆ., ಎಂ ಗಣೇಶ್ ರಾವ್, ಪ್ರಸಾದ್ ದೇವಾಡಿಗ, ಸದಾನಂದ ಬಿ.ಪೂಜಾರಿ, ಗಿರೀಶ್ ಹಾಗೂ ಪ್ರಧಾನ ಅರ್ಚಕರನ್ನು ಸಮಿತಿಯ ಸದಸ್ಯರನ್ನಾಗಿ ನಿಯುಕ್ತಿಗೊಳಿಸಲಾಗಿದೆ.

Related posts

ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

Madhyama Bimba

 ಮಿಜಾರು ಶಾಲಾ ಕಟ್ಟಡಕ್ಕೆ ಆಟದ ಮೈದಾನ ಬಳಕೆಗೆ ಗ್ರಾಮಸ್ಥರ ವಿರೋಧ

Madhyama Bimba

ನಾಳೆ ವಾಲ್ಪಾಡಿಯಲ್ಲಿ ಹಾಸ್ಯ ಕಲಾವಿದ ಹಲ್ಲಾಡಿ ಜಯರಾಮ್ ಶೆಟ್ಟರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More