ಕಾರ್ಕಳ

ಕಾರ್ಕಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

ಕಾರ್ಕಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಐವರ ಮೇಲೆ ಮಾ. 27ರಂದು ಪ್ರಕರಣ ದಾಖಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ ಎಸ್ ಹಾಗೂ ಸಿಬ್ಬಂದಿಯವರು ಕಾರ್ಕಳ ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್ , ಶ್ರೀಕಾಂತ್ ಮತ್ತು ಶಶಿಕಾಂತ್ ಎಂಬವರು ಕಾರನ್ನು ನಿಲ್ಲಿಸದೆ ಪ್ರಸನ್ನ ಎಂ ಎಸ್ ಹಾಗೂ ಸಿಬ್ಬಂದಿಯವರನ್ನು ಕೊಲ್ಲುವ ಉದ್ದೇಶದಿಂದ ಅವರ ಮೇಲೆ ಕಾರನ್ನು ಹತ್ತಿಸಲು ಪ್ರಯತ್ನಿಸಿ ಕೊಲೆ ಮಾಡಲು ಯತ್ನಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಹೆಬ್ರಿ: ವಿಷ ಪದಾರ್ಥ ಸೇವಿಸಿ ಆಸ್ಪತ್ರೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯು

Madhyama Bimba

ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಭಕ್ತಿ ವೈಭವದ ಬ್ರಹ್ಮಕಲಶಾಭಿಷೇಕ – ಮಹಾಅನ್ನಸಂತರ್ಪಣೆ

Madhyama Bimba

ನಾಳೆ(ಫೆ.28) ಅಜೆಕಾರು ಶ್ರೀ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More