Blog

ಮಹಾವೀರ ಕಾಲೇಜಿನಲ್ಲಿ ಶ್ರೀ ಭಗವಾನ್ ಮಹಾವೀರ ಜಯಂತಿ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಶ್ರೀ 1008 ಭಗವಾನ್ ಮಹಾವೀರ ಸ್ವಾಮಿಯ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಉಪಾಧ್ಯಕ್ಷರಾದ ಎಸ್. ಡಿ ಸಂಪತ್ ಸಾಮ್ರಾಜ್ಯ, ಟ್ರಸ್ಟ್ ಸದಸ್ಯರಾದ ಜೆ. ಜೆ. ಪಿಂಟೋ, ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ ರಾಧಾಕೃಷ್ಣ, ಎಸ್ ಎನ್ ಎಂ ಪಾಲಿಟೆಕ್ನಿಕ್ ಪ್ರಾಂಶುಪಾಲ ನೊರೊನ್ಹಾ ತರಿನ್ಹ ಪಿಂಟೋ, ಎಂ ಕೆ ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಧನಂಜಯ ಶೆಟ್ಟಿ, ಮಹಾವೀರ ಪಿಯು ಕಾಲೇಜಿನ ಪ್ರಾಂಶುಪಾಲ ಲೆ. ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ರಾಜೇಶ್ ಕುಮಾರ್, ಮ್ಯಾನೇಜರ್ ರಾಜೇಶ್ ಕುಮಾರ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪುರೋಹಿತರಾದ ಪಾರ್ಶ್ವನಾಥ ಇಂದ್ರ ಪೂಜಾ ಕಾರ್ಯ ನೆರವೇರಿಸಿದರು.

Related posts

ಕುಕ್ಕುಂದೂರು ನಿವಾಸಿಗಳಿಗೆ ರಕ್ಷಣೆ ನೀಡುವಂತೆ ಕುಲಾಲ ಸಂಘಗಳ ಮನವಿ

Madhyama Bimba

ಮೂಡುಬಿದಿರೆಯಲ್ಲಿ ಬಂಟರ ಮಹಿಳಾ ದಿನಾಚರಣೆ

Madhyama Bimba

ಕಾರ್ಕಳ ತಾಲೂಕು ಅಟೋ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More