Blog

ಅಫಘಾತದಲ್ಲಿ ಈರ್ವರು ದುರ್ಮರಣ

ಮೂಡುಬಿದಿರೆ  ಪುರಸಭೆ ವ್ಯಾಪ್ತಿಯ ಮಹಾವೀರ ರಸ್ತೆ ಬಳಿಯ ಮೆಸ್ಕಾಂ ಕಚೇರಿ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂದು ಸಾಯಂಕಾಲ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ

ಮೂಡುಬಿದಿರೆ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಯಾದ ಪ್ರೇಮಾ ಮತ್ತು ಮಗ ಶ್ರೀನಿವಾಸ ಶೆಟ್ಟಿ ಸಾವನ್ನಪ್ಪಿದ ದುರ್ದೈವಿಗಳು. ಇವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಇವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಶೆಟ್ಟಿ ಯವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

Related posts

ದರೆಗುಡ್ಡೆಯಲ್ಲಿ ದನ ಸಾವು

Madhyama Bimba

ಜನರಿಗೆ ಕಾಂಗ್ರೆಸ್ ನೀಡುವ ಯೋಜನೆಗಳನ್ನು ಬಿಜೆಪಿ ಅವಹೇಳನ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ

Madhyama Bimba

ಅಂಬೇಡ್ಕರ್ ಭವನ ಉದ್ಘಾಟನೆ ಯ ಸರಕಾರಿ ಬ್ಯಾನರ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸುನಿಲ್ ಕುಮಾರ್ ರ ಕಡೆಗಣನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More