ಕಾರ್ಕಳ

ಶ್ರೀಮತಿ ಮಮತಾ ರಾಜು ಹಾಗೂ ಮಂಜುಳಾ ವಿಶ್ವನಾಥ್ ಅವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ

ಬಿ.ಎಸ್.ಎನ್.ಡಿ.ಪಿ. ರಾಜ್ಯ ಮಹಿಳಾ ಸಂಘಟನೆ ಹಾಗೂ ಉದ್ದೇಶಿತ ಕರ್ನಾಟಕ ರಾಜ್ಯ ಶಿವಶರಣೆ ಅಕ್ಕಮ್ಮ ಮಹಿಳಾ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ 2026” ಕ್ಕೆ
ಉಡುಪಿ ಜಿಲ್ಲಾ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮಮತಾ ರಾಜು ಹಾಗೂ ಮಂಜುಳಾ ವಿಶ್ವನಾಥ್ ಆಯ್ಕೆಯಾಗಿ ಇಂದು ಪ್ರಶಸ್ತಿಯನ್ನು ಸ್ವೀಕರಿಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಈಡಿಗ, ಬಿಲ್ಲವ ಹಾಗೂ ನಾಮಧಾರಿ ಸೇರಿದಂತೆ 26 ಒಳಪಂಗಡಗಳ ಸಾಧಕರಿಗೆ ಮತ್ತು ಮಹಿಳಾ ಸಂಘಗಳ ಅಧ್ಯಕ್ಷರಿಗೆ ನೀಡಲಾಗುವ ಈ ಗೌರವವು ಸಮಾಜದ ಏಳಿಗೆಗಾಗಿ ನೀವು ತೋರಿದ ನಿಷ್ಠೆ, ಸಂಘಟನಾ ಚತುರತೆ ಮತ್ತು ಅಚಲವಾದ ನಾಯಕತ್ವಕ್ಕೆ ಸಂದ ಗೌರವವಾಗಿದೆ.

Related posts

ಹೆಬ್ರಿಯಲ್ಲಿ ಸಮಾಲೋಚನಾ ಸಭೆ

Madhyama Bimba

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

Madhyama Bimba

ಶ್ರೀ ಮಹಾಮ್ಮಾಯೀ ದೇವಸ್ಥಾನ ಹಂಚಿಕಟ್ಟೆ ಪ್ರತಿಷ್ಠಾ ವರ್ಧಂತ್ಯುತ್ಸವ, ಭಜನಾ ಮಂಗಲೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More