Blog

ಮಂಜುನಾಥ್ ಪೂಜಾರಿಯವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿಯವರಿಗೆ ರಾಜ್ಯ ಸಚಿವರ ಸ್ಥಾನ ಮಾನ ನೀಡಿ ಸರಕಾರ ಆದೇಶ ನೀಡಿದೆ.

ಹೆಬ್ರಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಅನುಭವ ಹೊಂದಿದ್ದ ಇವರಿಗೆ ಈ ವಿಶೇಷ ಸ್ಥಾನ ಮಾನ ನೀಡಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ

Related posts

ಜನರಿಗೆ ಕಾಂಗ್ರೆಸ್ ನೀಡುವ ಯೋಜನೆಗಳನ್ನು ಬಿಜೆಪಿ ಅವಹೇಳನ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ

Madhyama Bimba

ದರೆಗುಡ್ಡೆಯಲ್ಲಿ ದನ ಸಾವು

Madhyama Bimba

ಬೇಕಾಗಿದ್ದಾರೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More