ಕಾರ್ಕಳ

ಇನ್ಸ್ಪಾಯರ್ ಅವಾರ್ಡ್: ಹೆಬ್ರಿ ಎಸ್ ಆರ್ ಶಿಕ್ಷಣ ಸಂಸ್ಥೆಯ ಇಶಾನಿ ಶೆಟ್ಟಿ ಮತ್ತು ಅಶ್ರಯ್ ಎಂ ನಾಯ್ಕ್ ಆಯ್ಕೆ

ಹೆಬ್ರಿ : ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಿಸಿದ ಇನ್ಸ್ಪಾಯರ್ ಅವಾರ್ಡ್ ಮನಕ್ – 2025 ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲಿನ 10ನೇ ತರಗತಿಯ ಇಶಾನಿ ಶೆಟ್ಟಿ “ಸ್ಮಾರ್ಟ್ ಸ್ಫೂನ್ ದಟ್ ಸಪೋರ್ಟ್ಸ್ ಡಯಾಬೆಟಿಕ್ ವಿದ್ ಪೋರ್ಶನ್ ಕಂಟ್ರೋಲ್ ಆಂಡ್ ಟ್ರಾಂಕಿಂಗ್” ಮತ್ತು ಎಸ್.ಆರ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಅಶ್ರಯ್ ಎಂ ನಾಯ್ಕ್ ಅವರ “ಕೊಕೊಸೆನ್ಸ್: ಅಟೊಮೆಟೆಡ್ ಟೆಂಡರ್ ಕೊಕನಟ್ ಡಿಟೆಕ್ಸನ್ ಆಂಡ್ ಹಾರ್ವೆಸ್ಟಿಂಗ್ ಸಿಸ್ಟಮ್ ” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳ ವಿಜ್ಞಾನ ಮಾದರಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ತಲಾ 10ಸಾವಿರ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.

ಈ ಹಿಂದೆಯೂ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ, ವಿಜ್ಞಾನ ಸಂಬಂಧಿ ಚಟುವಟಿಕೆಗಳೊಂದಿಗೆ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ.ಎನ್ ಶೆಟ್ಟಿ ಅಭಿನಂದಿಸಿದ್ದಾರೆ.

Related posts

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

ಕ್ರೈಸ್ಟ್‌ಕಿಂಗ್: ವಿಶ್ವ ಪರಿಸರ ದಿನಾಚರಣೆ

Madhyama Bimba

ಟೇಕ್ವಾಂಡೊದಲ್ಲಿ ಸತ್ಯಪ್ರಸಾದ್‌ಗೆ ಚಿನ್ನದ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More