ಮೂಡುಬಿದಿರೆ

 ಮಹಿಳೆ ನಾಪತ್ತೆ, ಪೊಲೀಸ್ ಸಂಪರ್ಕಿಸಿ

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ನಿವಾಸಿಯಾಗಿರುವ ವಿಜಯ ಅವರ ಕಳೆದ 10 ದಿನಗಳಿಂದ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

62 ವರ್ಷದ ವಿಜಯ ಅವರು ಮಾಚ್೯ 28ರಂದು ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಟ ಬಳಿಕ ಮರಳಿ ಮನಗೆ ಆಗಮಿಸಿಲ್ಲ ಎಂದು ‌ಕುಟುಂಬದವರು‌ ದೂರಿನಲ್ಲಿ ತಿಳಿಸಿದ್ದಾರೆ. ಇವರು ಸುಮಾರು 12 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು.

ಈ ಸಂಬಂಧ ಮೂಡುಬಿದಿರೆ ‌ಪೊಲೀಸ್ ಠಾಣಿಯಲ್ಲಿ ದೂರು ದಾಖಲಿಸಲಾಗಿದೆ.
ಯಾರಿಗಾದರೂ ವಿಜಯ ಅವರು‌ ಕಂಡು ಬಂದಲ್ಲಿ ತಕ್ಷಣ ಮೂಡುಬಿದಿರೆ ಪೊಲೀಸ್ ಠಾಣೆಗೆ 08258-236333, ಪೊಲೀಸು ಆಯುಕ್ತರು 0824-2220801,2220800 ಸಂಪರ್ಕಿಸಬೇಕೆಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

  ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ರಿಗೆ ಭಾರತ್ ರತ್ನ ಡಾ ಎ ಪಿ ಜೆ ಅಬ್ದುಲ್ ಕಲಾಂ ಎಜುಕೇಶನ್ ಎಕ್ಷಲೆನ್ಸ್ ಅವಾರ್ಡ್

Madhyama Bimba

ಬಿರಾವು ನಿವಾಸಿ ಇನ್ನಿಲ್ಲ

Madhyama Bimba

ಅಂತರ್ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟ- ಆಳ್ವಾಸ್ ಮತ್ತು ಶ್ರೀ ಮಹಾವೀರ ಕಾಲೇಜು ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More