ಮೂಡುಬಿದಿರೆ

ನಡ್ಯೋಡಿ ದೈವಸ್ಥಾನ ಸೇವಾ ಸಮಿತಿ- ಅಧ್ಯಕ್ಷರಾಗಿ ಸುಧೀಶ್, ಕಾರ್ಯದರ್ಶಿ ವಿಶ್ವನಾಥ್

ಮೂಡುಬಿದಿರೆ ಮಾರ್ಪಾಡಿ- ಕಲ್ಲಬೆಟ್ಟು ಗ್ರಾಮಗಳ ಮರಿಯಾಡಿ ನಡ್ಯೋಡಿ ದೈವಸ್ಥಾನ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಹೆಗ್ಡೆ ಹೊಸಮನೆ ಅವರು ಆಯ್ಕೆಯಾಗಿದ್ದಾರೆ.

ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಆದಿತ್ಯವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.

ಉಪಾಧ್ಯಕ್ಷರಾಗಿ ಆನಂದ ಕುಮಾರ್ ಮತ್ತು ಉಮೇಶ್ ಹೆಗ್ಡೆ, ಕಾರ್ಯದರ್ಶಿಯಾಗಿ ವಿಶ್ವನಾಥ ಕೋಟ್ಯಾನ್, ಖಜಾಂಚಿಯಾಗಿ ಪ್ರಸನ್ನ ಹೆಗ್ಡೆ ಹಾಗೂ ಜತೆ ಕಾರ್ಯದರ್ಶಿಗಳಾಗಿ ಸುಧಾಕರ ಸುವರ್ಣ ಹಾಗೂ ಗಂಗಾಧರ ಡಿ.ಪೂಜಾರಿ ಅವರು ಆಯ್ಕೆಯಾಗಿದ್ದಾರೆ

Related posts

ಶಿರ್ತಾಡಿಯಲ್ಲಿ ಯೂನಿಯನ್ ಬ್ಯಾಂಕ್ ಹಣಕಾಸು ಸಾಕ್ಷರತಾ ಶಿಬಿರ

Madhyama Bimba

ಕಡಂದಲೆ ಉಳುವೆ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ 

Madhyama Bimba

ಯುವ ವಾಹಿನಿ ಕ್ರೀಡಾ ನಿರ್ದೇಶಕರಾಗಿ ಶಂಕರ್ ಕೋಟ್ಯಾನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More