ಮೂಡುಬಿದಿರೆ ಆಳ್ವಾಸ್ ನ ದಿಶಾ ರಾಜ್ಯಕ್ಕೆ ಪ್ರಥಮ by Madhyama BimbaApril 9, 20260961 Share1 Post Views: 850 ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿ ಮೂಡುಬಿದಿರೆಯ ದಿಶಾ ಕಾಮರ್ಸ್ ವಿಭಾಗದಲ್ಲಿ ಶೇಖಡಾ 100ಅಂಕ ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.