ಮೂಡುಬಿದಿರೆ

  ಪಡುಮಾರ್ನಾಡಿನ ಸುಷ್ಮಾ ಶೆಟ್ಟಿ ಕಾಮರ್ಸ್ ನಲ್ಲಿ ಶೇ. 98

ಪಡುಮಾರ್ನಾಡು ಮುರಗೋಳಿಯ ಉಮೇಶ್ ಶೆಟ್ಟಿ ಹಾಗೂ ಸುರೇಖಾ ದಂಪತಿಯ ಪುತ್ರಿ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು ಸುಷ್ಮಾ ಶೆಟ್ಟಿ ಶೇ 98ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ಅವರು ಸ್ಟ್ಯಾಟಿಸ್ಟಿಕ್ಸ್ ನಲ್ಲಿ 100, ಎಕನಾಮಿಕ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಯಲ್ಲಿ 99ಅಂಕ ಗಳಿಸಿದ್ದಾರೆ.

Related posts

ಶಿರ್ತಾಡಿಯಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸಮಾರಂಭ

Madhyama Bimba

ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-  26ರಂದು ಆದಿತ್ಯವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಹೊರೆ ಕಾಣಿಕೆ ಮೆರವಣಿಗೆ

Madhyama Bimba

ಯುವವಾಹಿನಿ ಮೂಡುಬಿದಿರೆ ಘಟಕದಿಂದ ಕಲೆ ಸಾಹಿತ್ಯ ಭಜನಾ ಮತ್ತು ನೃತ್ಯ ತಂಡಗಳ ರಚನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More