ಮೂಡುಬಿದಿರೆ

ತೆಂಕಮಿಜಾರು ಸರಕಾರಿ ಪ. ಪೂ. ಕಾಲೇಜಿಗೆ ಶೇ 94 ಫಲಿತಾಂಶ

ಮೂಡುಬಿದಿರೆ : 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೆಂಕಮಿಜಾರು ಪ. ಪೂ. ಕಾಲೇಜು ಶೇ 94 ಫಲಿತಾಂಶವನ್ನು ದಾಖಲಿಸಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 38 ವಿದ್ಯಾಥಿ೯ಗಳಲ್ಲಿ 11 ಮಂದಿ ಡಿಸ್ಟಿಂಕ್ಷನ್, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶ್ರೀಶಾನ್ (561), ಮಂಜುಶ್ರೀ (550), ಮುಸ್ತಾಫಾ (548) ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97.14 ಪಲಿತಾಂಶವನ್ನು ದಾಖಲಿಸಿದ್ದಾರೆ.

ಮಹಮ್ಮದ್ ಆಶಿಕ್ (563), ಐಫಾ (558), ದೀಪ್ತಿ ಕುಮಾರಿ (549) ಅಂಕಗಳಿಸಿದ್ದಾರೆ.
ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡಾ 77.27 ಫಲಿತಾಂಶ ದಾಖಲಿಸಿದ್ದಾರೆ.

Related posts

ಜೆಇಇ ಮೈನ್ಸ್ ಫಲಿತಾಂಶದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಅಭೂತಪೂರ್ವ ಯಶಸ್ಸು

Madhyama Bimba

ಕೃಷಿ ಭೂಮಿ ಅಕ್ರಮ ಸಕ್ರಮಕ್ಕೆ ಬಂಧನ!

Madhyama Bimba

ವಿಶ್ರಾಂತ ಶಿಕ್ಷಕ ಶಿಶುಪಾಲ ಹೆಗ್ಡೆ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More