ಕಾರ್ಕಳ

ಪಳ್ಳಿ ಸರಕಾರಿ ಪ. ಪೂ. ಕಾಲೇಜಿಗೆ ಶೇ. 100 ಫಲಿತಾಂಶ

ಸರಕಾರಿ ಪದವಿ ಪೂರ್ವ ಕಾಲೇಜು ಪಳ್ಳಿ ಕಾರ್ಕಳ ತಾಲೂಕು 2025-26 ರ ದ್ವಿತೀಯ ಪಿಯುಸಿಯಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ.
ಸತತ ಮೂರು ವರ್ಷ ಶೇ. 100 ಫಲಿತಾಂಶ ದಾಖಲಿಸಿದೆ.

ಒಟ್ಟು 16 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈರ್ವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 8 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಸಾಧನೆ ಮಾಡಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಉಪನ್ಯಾಸಕರು ಸಿಬಿಸಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಹೆಬ್ರಿ: ಮೋಟಾರ್ ಸೈಕಲ್‌ಗೆ ನಾಯಿ ಡಿಕ್ಕಿ – ಸವಾರರಿಗೆ ಗಾಯ

Madhyama Bimba

ಎಸ್.ವಿ.ಟಿ ಕನ್ನಡ ಮಾಧ್ಯಮ: ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ

Madhyama Bimba

ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More