ಕಾರ್ಕಳ

ಬೈಲೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.97.3 ಫಲಿತಾಂಶ

ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ವಿದ್ಯಾರ್ಥಿಗಳು 2026ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 42ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 73 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

13 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ದಾಖಲಿಸುವ ಮೂಲಕ ಶೇಕಡ 97.3 ಫಲಿತಾಂಶವನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಹಾಗೂ ಪೋಷಕರುಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯು ಅಭಿನಂದನೆಯನ್ನು ಸಲ್ಲಿಸಿದೆ.

Related posts

ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಭಕ್ತಿ ವೈಭವದ ಬ್ರಹ್ಮಕಲಶಾಭಿಷೇಕ – ಮಹಾಅನ್ನಸಂತರ್ಪಣೆ

Madhyama Bimba

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ : ವಾರ್ಷಿಕ ಮಹಾರಥೋತ್ಸವ

Madhyama Bimba

ಕಾರ್ಕಳ ಶಾರದಾ ಮಹಿಳಾ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More