ಕಾರ್ಕಳ

ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಆಕಸ್ಮಿಕ ಬೆಂಕಿ

ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಛತ್ರಾ ಸಮೀಪ ಬೆಂಕಿ ಅವಘಡ ಸಂಭವಿಸಿದೆ.

ಇಂದು ಮಧ್ಯಾಹ್ನ ಸುಮಾರು 12.00 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಬೆಂಕಿಯ ಜ್ವಾಲೆಗೆ ಪರಿಸರದ ಮರ ಗಿಡಗಳು ಆಹುತಿಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಬಾರಿಯೂ ಈ ಭಾಗದಲ್ಲಿ ಬೆಂಕಿ ಬಿದ್ದು ಮರ ಗಿಡಗಳು ಸುಟ್ಟು ಹೋಗಿದ್ದವು.
ಬೆಂಕಿಯು ಪರಶುರಾಮ ಥೀಮ್ ಪಾರ್ಕ್‌ಗೆ ಆವರಿಸಿರುವುದಿಲ್ಲ.

Related posts

ಮರಿಯಡ್ಕ ರಮೇಶ್ ಶೆಟ್ಟರ ಶ್ರೀ ಮಿಜಾರು ಕ್ಷೇತ್ರ ಮಹಾತ್ಮೆ ಯಕ್ಷ ಪ್ರಸಂಗ ಲೋಕಾರ್ಪಣೆಗೆ ಸಿದ್ಧತೆ

Madhyama Bimba

ಮೌಲ್ಯ ಸಂಗಮ ಸಮಾರೋಪ ಸಮಾರಂಭ

Madhyama Bimba

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ ಮತ್ತು ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More