Blog

ಸಕಲೇಶಪುರ ಮಳಲಿಯಲ್ಲಿ ಕುಡಿಯುವ ನೀರಿನ ಅಭಾವ

ಸಕಲೇಶಪುರದ ಮಳಲಿ ಗ್ರಾಮದಲ್ಲಿ ಕುಡಿಯೋ ನೀರಿನ ಅಭಾವ ಸೃಷ್ಟಿಯಾಗಿದೆ.

ಇಲ್ಲಿರುವ ಬೋರ್ ವೆಲ್ ಹಾಳಾಗಿದ್ದು ದುರಸ್ಥಿ ಮಾಡಿಲ್ಲ. ಹೀಗಾಗಿ ಬಹಳಷ್ಟು ತೊಂದರೆ ಉಂಟಾಗಿದೆ.

ಇದರ ಬಗ್ಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಅವರಿಗೂ ಗಮನಕ್ಕೆ ತರಲಾಗಿದೆ.

15 ದಿನದಿಂದ ಈ ವ್ಯವಸ್ಥೆಯನ್ನು ಸರಿಪಡಿಸಲು ಮೀನಾ ಮೇಷ ಎಣಿಸುತ್ತಿದ್ದು ಇದೇ ರೀತಿ ನಡೆದಲ್ಲಿ ಶುಕ್ರವಾರದಂದು ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ

Related posts

ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Madhyama Bimba

ದರೆಗುಡ್ಡೆಯಲ್ಲಿ ದನ ಸಾವು

Madhyama Bimba

ಅಭಯಚಂದ್ರ ಸಂತಾಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More