ಕಾರ್ಕಳಹೆಬ್ರಿ

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪುರ : ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಏ 26 ರಿಂದ ಮೇ 6 ರ ತನಕ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್‌, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್‌, ವಿವಿಧ ಪ್ರಮುಖರಾದ ಮೂರ್ಸಾಲು ಮೋಹನದಾಸ ನಾಯಕ್‌, ಚಂದ್ರಶೇಖರ ಶೆಟ್ಟಿ, ಶಿವಪುರ ಶ್ರೀನಿವಾಸ ಹೆಬ್ಬಾರ್‌, ಸಂತೋಷ ಕುಮಾರ್‌ ಶೆಟ್ಟಿ, ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಮಹಾಬಲೇಶ್ವರ ಅಡಿಗ, ರಮೇಶ ಕುಮಾರ್‌, ಸುನಂದ ಕುಲಾಲ್‌, ವಿಶಾಲಾಕ್ಷಿ ಶೆಟ್ಟಿ, ವಿವಿಧ ಉಪ ಸಮಿತಿಯ ಪ್ರಮುಖರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಅರ್ಚಕರ ವೃಂದದವರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಊರಿನ ಪ್ರಮುಖರ, ಗಣ್ಯರು, ಭಕ್ತಸಮೂಹ ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಇಂಟರ್ ಡಿಸ್ಟ್ರಿಕ್ಟ್ ಜಾಯಿಂಟ್ ಮೀಟಿಂಗ್

Madhyama Bimba

ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಭಕ್ತಿ ವೈಭವದ ಬ್ರಹ್ಮಕಲಶಾಭಿಷೇಕ – ಮಹಾಅನ್ನಸಂತರ್ಪಣೆ

Madhyama Bimba

ಕ್ರೈಸ್ಟ್‌ಕಿಂಗ್: ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More