ಕಾರ್ಕಳ

ಕಾರ್ಕಳ: ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕರಿಯಕಲ್ಲು ಹರೀಶ್ ಶೆಟ್ಟಿ (46)ಯವರ ಮನೆಯಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವಾದ ಘಟನೆ ವರದಿಯಾಗಿದೆ.

ಹರೀಶ್ ಶೆಟ್ಟಿಯವರು ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯಾರೋ ಕಳ್ಳರು ಮನೆಯ ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಮನೆಯ ಒಳಗಡೆ ಇರಿಸಿದ್ದ ಸ್ಕೂಟಿಯ ಕೀಯನ್ನು ತೆಗೆದುಕೊಂಡು ಸ್ಕೂಟಿಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನಕ್ರೆ: ದಿ. ಯಶವಂತಿ ಎಸ್ ಸುವರ್ಣ ಹುಟ್ಟುಹಬ್ಬದ ಪ್ರಯುಕ್ತ ಅಶಕ್ತರಿಗೆ ಆರ್ಥಿಕ ನೆರವು ವಿತರಣೆ

Madhyama Bimba

ಅತ್ಯುತ್ತಮ ವಿಮರ್ಶಕರಾಗಿ ನಿಟ್ಟೆ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕರನ್ನು ಗುರುತಿಸಿದ ಎ.ಎಸ್.ಸಿ.ಇ

Madhyama Bimba

ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸುನಿಲ್ ಕೆ.ಆರ್ ಹುಟ್ಟು ಹಬ್ಬದ ಪ್ರಯುಕ್ತ ಅಶಕ್ತ ಕುಟುಂಬಕ್ಕೆ ಸೂರು- ಭೂಮಿ ಪೂಜೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More