ಮೂಡುಬಿದಿರೆ

ಮೂಡುಬಿದಿರೆ ತಾಲೂಕು ಜನಜಾಗೃತಿ ವೇದಿಕೆ- ಅಧ್ಯಕ್ಷರಾಗಿ ಮಿತ್ತಬೈಲು ವಾಸುದೇವ ನಾಯಕ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ನಡೆಯುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಡುಬಿದಿರೆ ತಾಲೂಕು ಅಧ್ಯಕ್ಷರಾಗಿ ಮಿತ್ತಬೈಲು ವಾಸುದೇವ ನಾಯಕ್ ಮುಂದಿನ 2 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ನಿರ್ಗಮನ ಅಧ್ಯಕ್ಷರಾದ ಸುಭಾಶ್ಚಂದ್ರ ಚೌಟ, ದ.ಕ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ, ಎಲ್ಲಾ ವಲಯಗಳ ಜನಜಾಗೃತಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಗಣೇಶ್, ಮೂಡುಬಿದಿರೆ ಯೋಜನಾ ವ್ಯಾಪ್ತಿಯ ಯೋಜನಾಧಿಕಾರಿ ಧನಂಜಯ ಬಿ. ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುಂಡ್ಯಡ್ಕ ವಿಠೋಬಾ ರುಕುಮಾಯಿ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ

Madhyama Bimba

ಮೂಡುಬಿದಿರೆ ಪುರಸಭಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Madhyama Bimba

ಮೂಡುಬಿದಿರೆ ರೋಟರಿ ಕ್ಲಬ್  ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More