ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಏ. 21ರಂದು ವರದಿಯಾಗಿದೆ.

ಕುಕ್ಕುಂದೂರು ಗ್ರಾಮ ಅಂಗನಜಾಲು ನಿವಾಸಿ ಸಂದಾನಂದ ಮಡಿವಾಳ(56) ಮೃತಪಟ್ಟವರು.

ಇವರು ಕುಕ್ಕುಂದೂರು ದುರ್ಗಾನಗರದಲ್ಲಿ ಲಾಂಡ್ರಿ ಅಂಗಡಿಯನ್ನು ನಡೆಸಿಕೊಂಡಿದ್ದು, ಎಂದಿನಂತೆ ಕೆಲಸ ಮುಗಿಸಿ ಅಂಗಡಿಯಿಂದ ಹೊರಗೆ ಬರುವಾಗ ಕುಸಿದು ಬಿದ್ದರು. ಕೂಡಲೇ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಪರೀಕ್ಷಿಸಿದ ವೈದ್ಯರು ಮೃತಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಕೋಳಿ ಅಂಕ ಜೂಜಾಟ: 7 ಜನರ ಬಂಧನ

Madhyama Bimba

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ- ಗಾಯ

Madhyama Bimba

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಗೋಲ್ಡ್ ಲೋನ್ ನಲ್ಲಿ ಪ್ರತಿ ಗ್ರಾಂಗೆ ರೂ. 9500 ಸಾಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More