ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗಳ ನಡುವೆ ಅಪಘಾತ

ಕಾರ್ಕಳ: ಇರ್ವತ್ತೂರು ಗ್ರಾಮದ ಜಂಗರಬೆಟ್ಟು ಕ್ರಾಸ್ ಎಂಬಲ್ಲಿ ಹಾದು ಹೋಗಿರುವ ದರೆಗುಡ್ಡೆ -ಮುರತ್ತಂಗಡಿ ರಸ್ತೆಯಲ್ಲಿ ಮೋಟಾರ್ ಸೈಕಲ್‌ಗಳ ನಡುವೆ ಅಪಘಾತ ಘಟನೆ ಏ. 21ರಂದು ವರದಿಯಾಗಿದೆ.

ಮುರತ್ತಂಗಡಿ ಕಡೆಯಿಂದ ದರೆಗುಡ್ಡೆ ಕಡೆಗೆ ಹೋಗುತ್ತಿದ್ದ ಮೋಟಾರ್ ಸೈಕಲ್ ಸವಾರನ ಅಜಾಗರೂಕತೆಯಿಂದ ದರೆಗುಡ್ಡೆಯಿಂದ ಇರ್ವತ್ತೂರು ಕಡೆಗೆ ಹೋಗುತ್ತಿದ್ದ ಶ್ರೇಯಸ್‌ರವರ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ಪರಿಣಾಮ ಶ್ರೇಯಸ್ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿರುತ್ತವೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮಾಳ: ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರಚಿಕಿತ್ಸೆ ಶಿಬಿರ

Madhyama Bimba

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ: ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

ಸಾಣೂರು ಯುವಕ ಮಂಡಲ ವತಿಯಿಂದ ಜೂ. 14ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More