ಕಾರ್ಕಳ

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಜೀವನದಲ್ಲಿ ಜುಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮುಂಡ್ಕೂರಿನ ಫ್ರಾನ್ಸಿಸ್ ಮಾರ್ಟಿಸ್ (60) ಆತ್ಮಹತ್ಯೆಮಾಡಿಕೊಂಡವರು.

ಇವರು ಕಳೆದ 10 ತಿಂಗಳ ಹಿಂದೆ ಮನೆಯ ಬಳಿ ಬಿದ್ದು ಸೊಂಟಕ್ಕೆ ತೀವೃ ಗಾಯಗೊಂಡು, ಶಸ್ತ್ರ ಚಿಕಿತ್ಸೆ ಮಾಡಿಸಿದ್ದು, ಬಳಿಕ ಅದೇ ನೋವಿನಿಂದ ಬಳಲುತ್ತಿದ್ದವರು. ಈ ವಿಷಯವಾಗಿ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ವಾಸ್ತವ್ಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿ ಕಾರ್ಕಳ- ಇದರ ಅಮೃತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ: ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ : ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More