ಮೂಡುಬಿದಿರೆ

ಎಕ್ಸಲೆಂಟ್‌ನ ಸಚಿನ್‌ಗೆ ರಾಜ್ಯಕ್ಕೆ 4ನೇ ರ್‍ಯಾಂಕ್

ಮೂಡುಬಿದಿರೆ ಎಕ್ಸಲೆಂಟ್ ಪ್ರೌಢಶಾಲೆಯ ಸಚಿನ್ ಡಿ ನಾಯ್ಕ್ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ವೈ ಜೈನ್, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗೆ ರಾಷ್ಟ್ರೀಯ ಕೈಗಾರಿಕಾ ಪ್ರಶಸ್ತಿ

Madhyama Bimba

 ಹಂಶಶ್ರೀಗೆ ಡಾಕ್ಟರೇಟ್

Madhyama Bimba

ಮೇ 16ರಿಂದ ಸರ್ಕಾರಿ ಶಾಲೆಗಳಲ್ಲಿ  ದಾಖಲಾತಿ ಆಂದೋಲನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More