ಮೂಡುಬಿದಿರೆ

ಆಳ್ವಾಸ್‌ನ ಸಾಧ್ವಿ ಪಿ.ವಿ. ರಾಜ್ಯಕ್ಕೆ 4ನೇ ರ್‍ಯಾಂಕ್ 

ಆಳ್ವಾಸ್ ಪ್ರಢಾಲೆಯ ಸಾಧ್ವಿ ಪಿ.ವಿ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

ಈಕೆ ಮೂಡುಬಿದಿರೆ ಟ್ರೈ ಟ್ಯುಟೋರಿಯಲ್ ಕಾಲೇಜಿನ ಮುಖ್ಯಸರಾದ ಪ್ರಭಾಕರ್ ಹಾಗೂ ಮಮತಾ ದಂಪತಿಯ ಪುತ್ರಿ.

Related posts

ಸರಕಾರದ ಕಠಿಣ ನಿಯಾಮಾವಳಿ- ಬಗರ್ ಹುಕುಂ ಅಕ್ರಮ ಸಕ್ರಮ ಸಭೆ ನಿಧಾನಗತಿ: ಶಾಸಕ ಕೋಟ್ಯಾನ್

Madhyama Bimba

 ನಿಡ್ಡೋಡಿ ಗಂಗಾಧರ ಶೆಟ್ಟಿ ಇನ್ನಿಲ್ಲ

Madhyama Bimba

ಜೆಇಇ ಅಡ್ವಾನ್ಸ್ 2026: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More