ಮೂಡುಬಿದಿರೆ

ಎಕ್ಸಲೆಂಟ್ ನ ನಕ್ಷತ್ರ ವಿ. ರಾಜ್ಯಕ್ಕೆ 6ನೇ ರ್‍ಯಾಂಕ್ 

ಮೂಡುಬಿದಿರೆ ಎಕ್ಸಲೆಂಟ್ ಪ್ರೌಢಶಾಲೆಯ ನಕ್ಷತ್ರ ವಿ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದುಕೊಂಡಿದ್ದಾರೆ.

 

ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ವೈ ಜೈನ್, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

 

Related posts

  ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ರಿಗೆ ಭಾರತ್ ರತ್ನ ಡಾ ಎ ಪಿ ಜೆ ಅಬ್ದುಲ್ ಕಲಾಂ ಎಜುಕೇಶನ್ ಎಕ್ಷಲೆನ್ಸ್ ಅವಾರ್ಡ್

Madhyama Bimba

 ಕಲ್ಲಬೆಟ್ಟು ಸೊಸೈಟಿ, ನಿರ್ದೇಶಕರ ಘೋಷಣೆ

Madhyama Bimba

 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುಕ್ಕಯ್ಯ ಪೂಜಾರಿ, ಉದ್ಯಮಿ ಸುರೇಶ್ ಪೂಜಾರಿಯವರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More