ಕಾರ್ಕಳ

ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ- ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನ

ಕಾರ್ಕಳ: ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 607 ಅಂಕ ಪಡೆದ ಕೃತಿಕಾ ವಿ.ನಾಯಕ್ ದ್ವಿತೀಯ ಸ್ಥಾನಿಯಾಗಿದ್ದಾರೆ.

21 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ , 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ,02 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 01 ವಿದ್ಯಾರ್ಥಿಯು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು, ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಇಮ್ತಿಯಾಜ್ ಅಹಮ್ಮದ್‌ರವರು ಅಭಿನಂದಿಸಿದ್ದಾರೆ.

Related posts

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Madhyama Bimba

ರೋಟರಿಯಿಂದ ಹೊಸ ವರ್ಷಾಚರಣೆ ಮತ್ತು ವಿವಿಧ ವೃತ್ತಿ ಸಾಧಕರಿಗೆ ಸನ್ಮಾನ

Madhyama Bimba

ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More