ಕಾರ್ಕಳ

ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ

ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಿಯಾರು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ರಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 28 ವಿದ್ಯಾರ್ಥಿಗಳಲ್ಲಿ 21 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 7 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಅತ್ಯಧಿಕ ಅಂಕಗಳನ್ನು ಗಳಿಸಿದವರ ವಿವರ
1. ಯಮನಪ್ಪಗೌಡ ಶಂಕರಗೌಡ ಗೌಡರ್ : 612/625
2. ವೈಭವ್ ವಿ. ಆರ್ : 610/625
3. ತಿರುಮಲ : 609/625

Related posts

ಅಜೆಕಾರಿನಲ್ಲಿ ನಾಳೆ (ಫೆ. 07ರಂದು) ಮಂದಾರ್ತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ

Madhyama Bimba

ರಂಗನಪಲ್ಕೆಯ ಡಾ|ಬಿ.ಆರ್.ಅಂಬೇಡ್ಕರ್ ರಸ್ತೆ ಡಾಮಾರೀಕರಣ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿನಂದನೆ: ಅಂತೋನಿ ಮಿರಾಂದಾ

Madhyama Bimba

ಕಾರ್ಕಳ: ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 400 ರೂ. ರಿಯಾಯಿತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More