ಕಾರ್ಕಳ

ಎಸ್.ವಿ.ಟಿ ಕನ್ನಡ ಮಾಧ್ಯಮ: ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ (ಪ್ರೌಢ ಶಾಲಾ ವಿಭಾಗ) ಇಲ್ಲಿ 2025-26 ನೇ ಸಾಲಿನ ಎಸ್‌ಎಸ್ ಎಲ್‌ಸಿ ಕನ್ನಡ ಮಾಧ್ಯಮದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 03 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 25
ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 03 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶಾಲಾ ಫಲಿತಾಂಶವು 100% ದಾಖಲಾಗಿರುತ್ತದೆ.

Related posts

ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ರೋಟ್ರಾಕ್ಟ್ ಕ್ಲಬ್ ಪದಗ್ರಹಣ

Madhyama Bimba

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಅಪರೂಪದ ಹೃದಯ ಕಾಯಿಲೆಗೆ ಕನಿಷ್ಠ ಆಕ್ರಮಣಕಾರಿ (ಕನಿಷ್ಠ ಗಾಯ)ತಂತ್ರವನ್ನು ಬಳಸಿಕೊಂಡು ಯಶಸ್ವಿ ಚಿಕಿತ್ಸೆ – ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನದ ಮೂಲಕ ಚಿಕಿತ್ಸೆ

Madhyama Bimba

ಮೇ 09 : ಕೋಟೇಶ್ವರ ಕೆಪಿಎಸ್‌ ಶಾಲೆಯಲ್ಲಿ ” ಬೆಳದಿಂಗಳು ಚಂದ್ರ ನಾಯ್ಕ್‌ ಎಚ್‌ ” ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More