ಕಾರ್ಕಳ

ಸರ್ಕಾರಿ ಪ್ರೌಢಶಾಲೆ ಶಿವಪುರ ಶೇಕಡ 100 ಫಲಿತಾಂಶ

ಶಿವಪುರ ಸರ್ಕಾರಿ ಪ್ರೌಢಶಾಲೆಯು 2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100 ಶೇಕಡ ಫಲಿತಾಂಶ ದಾಖಲಿಸಿರುತ್ತದೆ.

ಕುಮಾರಿ ಶ್ರಾವ್ಯ 593 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿ ಆಗಿದ್ದಾಳೆ.

Related posts

ಪಡುಕುಡೂರು ಡೈರಿ ಅಧ್ಯಕ್ಷರಾಗಿ ಜಗದೀಶ ಹೆಗ್ಡೆ

Madhyama Bimba

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ: ಅಧ್ಯಕ್ಷರಾಗಿ ಬಿ. ಪ್ರಕಾಶ್ ಆಚಾರ್ಯ ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ

Madhyama Bimba

ಕಾರ್ಕಳ ಶ್ರೀ ಶಾರದಾ ಪೂಜಾ ಸಮಿತಿಯ ನೂತನ ಕಾರ್ಯಾಲಯ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More