ಕಾರ್ಕಳ

ಬೈಲೂರು: ಎಸ್‌ಎಸ್‌ಎಲ್‌ಸಿಯಲ್ಲಿ ಲಿಸಾ ಬರ್ಬೋಜಾ ಅದ್ಭುತ ಸಾಧನೆ

ಬೈಲೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಲಿಸಾ ಬರ್ಬೋಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಕನ್ನಡ 100, ಇಂಗ್ಲೀಷ್ 100, ಹಿಂದಿ 100, ಗಣಿತ 100, ವಿಜ್ಞಾನ  99,  ಸಮಾಜ ವಿಜ್ಞಾನದಲ್ಲಿ 100 ಅಂಕ ಗಳಿಸಿ ವಿಶಿಷ್ಟ ಸಾಧನೆಗೈದಿದ್ದಾರೆ.

ತಂದೆ ಲ್ಯಾನ್ಸ್ ನಾಯಕ್ ಕಿರಣ್ ಬರ್ಬೋಜಾ ಅವರು ಪಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಲವೀನಾ ಮರಿಯ ಪಿಂಟೋ ಅವರು ಬಿ.ಇ.ಎಂ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕಿಯಾಗಿದ್ದಾರೆ.

Related posts

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಮುದ್ರಾಡಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Madhyama Bimba

ರೋಟರಿಯಿಂದ ಹೊಸ ವರ್ಷಾಚರಣೆ ಮತ್ತು ವಿವಿಧ ವೃತ್ತಿ ಸಾಧಕರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More