ಮೂಡುಬಿದಿರೆ

ಶ್ರೀಕ್ಷಾ ಪಿಯುಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಕ್ಷಾ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ.

ಎಕನಾಮಿಕ್ಸ್, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್‌ನಲ್ಲಿ ಪೂರ್ಣ ಅಂಕ, ಇಂಗ್ಲೀಷ್‌ನಲ್ಲಿ 99, ಹಿಂದಿಯಲ್ಲಿ 98 ಅಂಕ ಪಡೆದುಕೊಂಡಿದ್ದಾರೆ.

ಇವರು ಬೋರುಗುಡ್ಡೆ ಹರೀಶ್ ಮಡಿವಾಳ ಮತ್ತು ಕುಶಲ ದಂಪತಿಯ ಪುತ್ರಿ.

Related posts

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Madhyama Bimba

 ಕಲ್ಲಬೆಟ್ಟು ಸೊಸೈಟಿ, ನಿರ್ದೇಶಕರ ಘೋಷಣೆ

Madhyama Bimba

ಮೂಡುಬಿದಿರೆಯಲ್ಲಿ ಗೂಡುದೀಪ, ರಂಗೋಲಿ ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More