Blog

ಶರತ್ ಶೆಟ್ಟಿ ನಿಧನ

ಮುಡಾರು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಶರತ್ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ನಿಧನ ಕಾಲಕ್ಕೆ ಅವರಿಗೆ  64 ವರ್ಷ ವಯಸ್ಸು ಆಗಿತ್ತು. ಅವರು ಪತ್ನಿ ಹಾಗೂ 3 ಮಕ್ಕಳನ್ನು ಅಗಲಿದ್ದಾರೆ

Related posts

ವಿನಯ ಹೆಗ್ಡೆ ನಿಧನ

Madhyama Bimba

ಕಾರ್ಕಳದಲ್ಲೊಂದು ಲವ್, ಹಿಂಸೆ ಪ್ರಕರಣ

Madhyama Bimba

ಸರಕಾರಿ ನೌಕರರ ಸಂಘದ ಚುನಾವಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More