ಕಾರ್ಕಳಹೆಬ್ರಿ

ಶಿವಪುರ ಶ್ರೀಶಂಕರ ದೇವ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಹೆಬ್ರಿ : ಬ್ರಹ್ಮ ಕಲಶಾಭಿಷೇಕದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಮಧ್ಯಾಹ್ನ ಭೇಟಿ ನೀಡಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾರ್ಮಕ್ಕಿ ವಿಶ್ವನಾಥ ನಾಯಕ್ ಮತ್ತು ಪ್ರಮುಖರು ದೇವರ ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮತ್ತು ಕಾಷ್ಠ ಮತ್ತು ಶಿಲಾ ಕೆಲಸದ ಬಗ್ಗೆ ಸಂಸದರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಆನ್‌ಲೈನ್ ವಂಚನೆ: ರೂ 2,19,500 ಕಳೆದುಕೊಂಡ ನಾಡ್ಪಾಲಿನ ವ್ಯಕ್ತಿ

Madhyama Bimba

ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ  ನೂತನ ಕಟ್ಟಡ ಗೋಕುಲ ಉದ್ಘಾಟನಾ ಸಮಾರಂಭ

Madhyama Bimba

ದಲಿತ ಸಂಘಟನೆಗಳ ನಾಯಕರಿಂದ ಕಾರ್ಕಳ ತಹಶೀಲ್ದಾರರಿಗೆ ಮನವಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More