ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ವ್ಯಕ್ತಿಯೋರ್ವರು ಅನಾರೋಗ್ಯದ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 30ರಂದು ವರದಿಯಾಗಿದೆ.

ಪಡುಕುಡೂರು ಎಳ್ಳಾರೆ ಕೃಷ್ಣ ಬಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು.

ಇವರು ಸುಮಾರು 15 ವರ್ಷದಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.

Related posts

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 06.00 ಕೋಟಿ ರೂಪಾಯಿ ಅನುದಾನ ಮಂಜೂರು: ವಿ ಸುನಿಲ್ ಕುಮಾರ್

Madhyama Bimba

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More