ಕಾರ್ಕಳಹೆಬ್ರಿ

ಮೇ 5 ರಂದು ನೇರ ಸಂದರ್ಶನ

ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ್‌ನ ಮನೋಹರ್ ಭವನ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಡಿಪ್ಲೋಮಾ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ

Madhyama Bimba

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಸುಧಾರಿತ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ

Madhyama Bimba

ಅಜೆಕಾರು: ಕಾಣೆಯಾದ ವೃದ್ಧರೋರ್ವರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More