ಹೆಬ್ರಿ: ಹೆಬ್ರಿ ಗ್ರಾಮದ ಸುರೇಶ (58) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ. 02 ರಂದು ವರದಿಯಾಗಿದೆ.
ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
