ಕಾರ್ಕಳ

ಕಾರ್ಕಳ: ಸ್ಕೂಟಿಗೆ ಬಸ್ ಡಿಕ್ಕಿ

ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಸ್ಕೂಟಿಗೆ ಬಸ್ ಡಿಕ್ಕಿಯಾಗಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಮೇ. 07ರಂದು ವರದಿಯಾಗಿದೆ.

ರಮೇಶ ಗಾಯಗೊಂಡವರು.

ರಮೇಶರವರು ಗುಡ್ಡೆಯಂಗಡಿ ಕಡೆಗೆ ಹೋಗುತ್ತಿರುವಾಗ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ಸು ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ಇದರ ಪರಿಣಾಮ ಸ್ಕೂಟಿ ಸವಾರ ಸ್ಕೂಟಿ ಸಮೇತ ರಸ್ತೆಗೆ ಬಿದ್ದು ಚಿಕಿತ್ಸೆಗಾಗಿ ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಎಸ್.ವಿ.ಟಿ ಕನ್ನಡ ಮಾಧ್ಯಮ: ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ

Madhyama Bimba

ಬೈಲೂರು ಚೈತನ್ಯ ಕಲಾವಿದರಿಂದ ರಾಘು ಮಾಸ್ಟ್ರು ಉಚಿತ ನಾಟಕ ಪ್ರದರ್ಶನ

Madhyama Bimba

ಕಾರ್ಕಳ: ಅಟೋರಿಕ್ಷಾಕ್ಕೆ ಕಾರು ಡಿಕ್ಕಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More