ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ರಾಜೇಂದ್ರ ಭಟ್‌ರಿಗೆ ಸನ್ಮಾನ

ರೋಟರಿ ಕ್ಲಬ್ ಕಾರ್ಕಳದ ವಾರದ ಸಭೆಯಲ್ಲಿ ಜೆಸಿಐ ಅಂತರಾಷ್ಟ್ರೀಯ ತರಬೇತುದಾರರು ಹಾಗೂ ಶಿಕ್ಷಕರಾದ ರಾಜೇಂದ್ರ ಭಟ್ ಕೆ. ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ರಾಜೇಂದ್ರ ಭಟ್ ಅವರು ರೋಟರಿಯ ದ್ಯೇಯ ವಾಕ್ಯವಾದ “ಯುನೈಟ್ ಫಾರ್ ಗುಡ್” ವಿಷಯದ ಕುರಿತು ಮಾತನಾಡಿ, ಸಮಾಜ ಸೇವೆಯಲ್ಲಿ ಏಕತೆ ಮತ್ತು ಸಹಕಾರದ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಇಂದಿರಾ ರಾಜೇಂದ್ರ ಭಟ್, ಇಸ್ರೋ ವಿಜ್ಞಾನಿ ರೋ. ಜನಾರ್ಧನ್ ಇಡ್ಯಾ, ರೋ. ವಸಂತ್ ಎಂ., ರೋ. ಬಾಲಕೃಷ್ಣ ದೇವಾಡಿಗ ಹಾಗೂ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಕಾರ್ಕಳ: ಸಾಣೂರು ಬಳಿ ಮೋಟಾರ್ ಸೈಕಲ್ ಹಾಗೂ ಸ್ಕೂಟಿ ನಡುವೆ ಅಪಘಾತ

Madhyama Bimba

ಬಿಜಪಿ ಯುವಮೋರ್ಚಾ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗುರುರಾಜ ಮಾಡ ಬೈಲೂರು, ಕಾರ್ಯದರ್ಶಿಯಾಗಿ ರಾಕೇಶ್ ಅಮೀನ್ ಸಾಣೂರು

Madhyama Bimba

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More