ಮೂಡುಬಿದಿರೆ

ಜಿ ಎಲ್ ಆಚಾರ್ಯ ಜ್ಯವೆಲ್ಲರ್ಸ್ ವಿಸಿಟ್ & ವಿನ್ ಸ್ಪರ್ಧೆಯ ಫಲಿತಾಂಶ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್‌ರ್‌ ರವರ ಮೂಡಬಿದ್ರೆಯ ನೂತನ ಮಳಿಗೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ವಿಸಿಟ್‌ & ವಿನ್ ಸ್ಪರ್ಧೆಯಲ್ಲಿ ಸ್ಮಾರ್ಟ್ ಫೋನ್ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು.

ಆಳ್ವಾಸ್ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ ವಿಭಾಗದ ಶಿಕ್ಷಕಿಯಾದ ವೀಣಾ ಆಗ್ನೆಸ್ ಡಿ’ಸೋಜಾ ಈ ಲಕ್ಕಿ ಬಾಕ್ಸ್ ವಿನ್ನ‌ನ್ನು ಆಯ್ಕೆಮಾಡಿದರು. ಈ ಸ್ಪರ್ಧೆಯಲ್ಲಿ ಮೂಡಬಿದ್ರೆಯ ಮಮ್ತಾಝ್ ಕೂಪನ್ ನಂ.9438 ಸ್ಮಾರ್ಟ್ ಫೋನ್ ವಿಜೇತರಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಮೂಡುಬಿದಿರೆಯಲ್ಲಿ ಗೂಡುದೀಪ, ರಂಗೋಲಿ ಸ್ಪರ್ಧೆ

Madhyama Bimba

ಯುವ ವಾಹಿನಿ ಕ್ರೀಡಾ ನಿರ್ದೇಶಕರಾಗಿ ಶಂಕರ್ ಕೋಟ್ಯಾನ್

Madhyama Bimba

ಶಿರ್ತಾಡಿಯಲ್ಲಿ ನಾಳೆ ಮೈತ್ರಿ ಸೌಧ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More