ಮೂಡುಬಿದಿರೆ

  ಬನ್ನಡ್ಕದಲ್ಲಿ ಬಸ್ ಪಲ್ಟಿ, ಹಲವರಿಗೆ ಗಾಯ- ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿ ನಿರ್ವಹಣೆ ಕಾರಣ!

ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿರುವ ವಿಶಾಲ್ ಬಸ್ ಪಡುಮಾರ್ನಾಡಿನ ಬನ್ನಡ್ಕ ಸೋನ್ಸ್ ಫಾರ್ಮ್ ನ ಮುಂಭಾಗದಲ್ಲಿ ಪಲ್ಟಿಯಾಗಿ ದ್ವಿಚಕ್ರ ವಾಹನ ಸ್ಕೂಟಿಗೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ದಾಖಲಾಗಿದ್ದು, ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆದ್ದಾರಿ ಇಲಾಖೆ ಬೇಜವಾಬ್ದಾರಿಯಾಗಿ ಏಕಮುಖ ಸಂಚಾರವನ್ನು ನಡೆಸುತ್ತಿರುವುದು ಈ ದುರ್ಘಟನೆಗಳಿಗೆ ಕಾರಣ ಎನ್ನಲಾಗುತ್ತಿದೆ.

Related posts

ಮೂಡುಬಿದಿರೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಆಗ್ರಹ: ವಸಂತ ಆಚಾರಿ

Madhyama Bimba

ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ :  ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More