ಮೂಡುಬಿದಿರೆ

ಎಸ್ ಎಸ್ ಎಲ್ ಸಿ ಸಾಧಕಿಗೆ ಸನ್ಮಾನ

ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಮೂಡುಬಿದರೆ ತಾಲೂಕು ಘಟಕದ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಕುಮಾರಿ ಶಾದ್ವಿ ಅವರನ್ನು ಅಭಿನಂದಿಸಲಾಯಿತು.

ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಇವರು 622 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ನಾಗರತ್ನ ಶಿರೂರು ಸಂಘದ ಉಪಾಧ್ಯಕ್ಷ ರಾಗಿರುವ ಸುಧಾಕರ್ ಸಾಲಿಯಾನ್ ಕಾರ್ಯದರ್ಶಿಯಾಗಿರುವ ಶ್ರೀಮತಿ ಮಹೇಶ್ವರಿ . ಸಂಘದ ಪದಾಧಿಕಾರಿಗಳಾಗಿರುವ ಶ್ರೀಮತಿ ರೇಣುಕಾ, ಶ್ರೀಮತಿ ಗೀತಾ, ಪ್ರಶಾಂತ್ ಉಪಸ್ಥಿತರಿದ್ದರು.

Related posts

ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶಕ್ಕೆ ದೇಣಿಗೆ ನೀಡಿದ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್

Madhyama Bimba

ಕಾಂತೇಶ್ವರ ಪ್ರೌಢಶಾಲೆಗೆ ಶೇ. 100 ಫಲಿತಾಂಶ 

Madhyama Bimba

ಪಡುಮಾರ್ನಾಡಿನ ಅಮನಬೆಟ್ಟಿನಲ್ಲಿ ಮಳೆ ಗಾಳಿಗೆ ಅಪಾರ ಹಾನಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More