ಕಾರ್ಕಳ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ

ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ ೨೦೨೬ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ ಮತ್ತು ನಾಗದೇವ್‌ಎಂ.ಜಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Madhyama Bimba

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

Madhyama Bimba

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More