ಕಾರ್ಕಳ

ಬಂಟರ ಯಾನೆ ನಾಡವರ ಸಂಘದ ಉಡುಪಿ ತಾಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರವೀಂದ್ರ ಹೆಗ್ಡೆ ಅವಿರೋಧ ಆಯ್ಕೆ

ಬಂಟರ ಯಾನೆ ನಾಡವರ ಮಾತೃ ಸಂಘದ ಈ ಬಾರಿಯ ಚುನಾವಣೆಯಲ್ಲಿ ಉಡುಪಿ ತಾಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರವೀಂದ್ರ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಮುದ್ರಾಡಿ ಇಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಸೂರಿಮಣ್ಣು ಮಠಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 3 ಲಕ್ಷ ನೆರವು

Madhyama Bimba

“ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಪೂರ್ಣ –  ಆನೆಗುಡ್ಡೆ ದೇವಸ್ಥಾನದಲ್ಲಿ ಮೂಡು ಗಣಪತಿ ಪೂಜೆ

Madhyama Bimba

ಕಾರ್ಕಳ: ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More