Blog

ಬನ್ನಡ್ಕ ಸರಣಿ ಅಫಘಾತಕ್ಕೆ ಸ್ಥಳೀಯರ ತುರ್ತು ಸಭೆ

ಮೂಡುಬಿದಿರೆ ಬಳಿಯ ಬನ್ನಡ್ಕ ಎಂಬಲ್ಲಿ ನಿರಂತರವಾಗಿ ನಡೆಯುತ್ತಿರುವ ಅಫಘಾತ ಕುರಿತಂತೆ ಚರ್ಚೆ ನಡೆಸಲು ಪಡುಮಾರ್ನಾಡು ಗ್ರಾಮಸ್ಥರು ಸಭೆ ನಡೆಸಿದರು. ಪ್ರಮುಖರಾದ ಸೂರಜ್ ಮರ್ನಾಡ್, ಸಂತೋಷ್, ಅಕ್ಷಯ್, ಸುಧಾಕರ್ ಆಚಾರ್ಯ, ನಿತಿನ್ ಕೋಟ್ಯಾನ್, ಸಂತೋಷ್ ಜೈನ್ ಮತ್ತಿತರರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಸಂಪರ್ಕಿಸಿ ಸಮಸ್ಯೆಯ ಗಂಭೀರತೆ ತಿಳಿಸಿದಾಗ ಸ್ಥಳ ಪರಿಶೀಲನೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದರು.

Related posts

ಮೂಡುಬಿದಿರೆ ಲಯನ್ಸ್ ಕ್ಲಬ್ ‘ಹರಿಭವ’ ಲೋಕಾಪ೯ಣೆ

Madhyama Bimba

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba

ಎಂ ಡಿ ಅಧಿಕಾರಿ ಪುತ್ತಳಿಗೆ ಮಾಲಾರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More