ಕಾರ್ಕಳಹೆಬ್ರಿ

ವಸತಿ/ ನಿವೇಶನ ರಹಿತರ ಸಮೀಕ್ಷೆ : ಸೇರ್ಪಡೆಗೆ ಅವಕಾಶ

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ 2018 ರ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಮೇ 15 ರ ವರೆಗೆ ಅಂತಿಮ ಅವಕಾಶ ನೀಡಲಾಗಿರುತ್ತದೆ.

ಅರ್ಹ ಫಲಾನುಭವಿಗಳು ಭಾವಚಿತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಆರ್.ಟಿ.ಸಿ (ವಸತಿ ಯೋಜನೆಗೆ ಮಾತ್ರ) ಪ್ರತಿಗಳೊಂದಿಗೆ ಸಮೀಪದ ಗ್ರಾಮ ಪಂಚಾಯತ್ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಮೋಟಾರ್ ಸೈಕಲ್‌ಗೆ ಸ್ಕೂಟರ್ ಡಿಕ್ಕಿ- ಗಾಯ

Madhyama Bimba

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More