ಕಾರ್ಕಳಹೆಬ್ರಿ

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಮೇ 15 ರ ಒಳಗಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಮನೆಯ ಬಾಗಿಲು ಒಡೆದು ಇನ್ವರ್ಟರ್ ಬ್ಯಾಟರಿ ಕಳ್ಳತನ

Madhyama Bimba

ಹೆಬ್ರಿ ಎಸ್.ಆರ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗೆ ಬಹುಮಾನ

Madhyama Bimba

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More