ಮೂಡುಬಿದಿರೆ

ಸೆಂಟ್ರಲ್ ಎಕ್ಸಿಕ್ಯೂಟಿವ್ ಸದಸ್ಯರಾಗಿ ಶೋಭಾ ಹೆಗ್ಡೆ

ಬಂಟರ ಯಾನೆ ನಾಡವರ ಮಾತೃ ಸಂಘ( ರಿ ) ಮಂಗಳೂರು
ಇದರ 2026-2029ರ ಅವಧಿಗೆ ಸೆಂಟ್ರಲ್ ಎಕ್ಸಿಕ್ಯೂಟಿವ್ ಸದಸ್ಯರಾಗಿ ಶ್ರೀಮತಿ ಶೋಭಾ ಎಸ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷರಾಗಿದ್ದಾರೆ.

Related posts

ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ :  ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba

ಆಳ್ವಾಸ್‌ನ ಓರ್ವರಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

Madhyama Bimba

ಕರ್ನಾಟಕ ರಾಜ್ಯ ಗೇರು ಉತ್ಪಾದಕರ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಅನಂತ ಕೃಷ್ಣರಾವ್ ಅವಿರೋಧ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More