ಕಾರ್ಕಳಹೆಬ್ರಿ

ಮೇ 15 ರಂದು ನೇರ ಸಂದರ್ಶನ

ಉಡುಪಿಯ ನಿಟ್ಟೂರಿನ ಅಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ಮೇ 15 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಸೂರಿಮಣ್ಣು: ಭಜನಾ ಮಂಗಲೋತ್ಸವಕ್ಕೆ ಸುವರ್ಣ ಸಂಭ್ರಮ : ಋಕ್ ಸಂಹಿತಾ ಮಹಾಯಾಗ -7 ದಿನ ಭಜನೋತ್ಸವ:

Madhyama Bimba

ಅಮೃತಭಾರತಿ ಶಿಕ್ಷಕರಿಗೆ ವಿವಿಧ ಪ್ರಶಸ್ತಿ

Madhyama Bimba

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More