ಕಾರ್ಕಳ

ಕುಡಿಯುವ ನೀರಿನ ಸಮಸ್ಯೆ : ಸಹಾಯವಾಣಿ ಸ್ಥಾಪನೆ

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ, ಸಮಸ್ಯೆ ನಿವಾರಣೆ ಕುರಿತು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆ : 8217075359 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

“ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಪೂರ್ಣ –  ಆನೆಗುಡ್ಡೆ ದೇವಸ್ಥಾನದಲ್ಲಿ ಮೂಡು ಗಣಪತಿ ಪೂಜೆ

Madhyama Bimba

ಅಮೃತಭಾರತಿ ಸಂಸ್ಥೆಗೆ ವಿದ್ಯಾಭಾರತಿ ಸಂಘಟನಾ ಕಾರ್ಯದರ್ಶಿ ಭೇಟಿ ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಾಗಾರ

Madhyama Bimba

ಪಾಲಡ್ಕ ಆಡಳಿತ ಮಂಡಳಿ ಸದಸ್ಯರಿಗೆ ಗೌರವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More